Govt. Colleges

ಸರಕಾರಿ ಕಾಲೇಜುಗಳು:

೧. ಬಿ.ಟಿ. ಚನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯಡೂರು, ಸೋಮವಾರಪೇಟೆ – ೫೭೧೨೩೬
೨. ಡಾ. ಜಿ. ಶಂಕರ ಮಹಿಳೆಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ
೩. ಮಹಿಳೆಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಲ್ಮಠ, ಮಂಗಳೂರು
೪. ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು
೫. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಿ.ಸಿ ರೋಡು, ಬಂಟ್ವಾಳ
೬. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ – ೫೭೪೨೧೪
೭. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿ
೮. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು – ೫೭೬೨೧೪
೯. ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ – ೫೭೪೨೧೨
೧೦. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಳೆಯಂಗಡಿ – ೫೭೪೨೩೭
೧೧. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ
೧೨. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ – ೫೭೬೧೧೩
೧೩. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾವೂರು, ಮಂಗಳೂರು
೧೪. ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟೇಶ್ವರ, ಕುಂದಾಪುರ, ಉಡುಪಿ
೧೫. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಶಾಲನಗರ
೧೬. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ, ಕೊಡಗು
೧೭. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನಾಪೊಕ್ಲು, ಕೊಡಗು – ೫೭೧೨೧೪
೧೮. ಲಕ್ಷ್ಮಿ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ ಪಡುಕರೆ, ಕುಂದಾಪುರ, ಉಡುಪಿ
೧೯. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ, ಬೆಳ್ತAಗಡಿ
೨೦. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುತ್ತೂರು
೨೧. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ – ೫೬೭೨೨೭
೨೨. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ಧಕಟ್ಟೆ, ಬಂಟ್ವಾಳ
೨೩. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ, ದ.ಕ
೨೪. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆAಕನಿಡಿಯೂರು, ಉಡುಪಿ - ೫೭೬೧೦೧
೨೫. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ – ೫೭೪೨೪೧
೨೬. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು, ಬಂಟ್ವಾಳ
೨೭. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿರಾಜಪೇಟೆ, ಕೊಡಗು ಜಿಲ್ಲೆ
೨೮. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಟ್ಲ, ಬಂಟ್ವಾಳ – ೫೭೪೨೪೩
೨೯. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಂದೂರು, ಪುತ್ತೂರು
೩೦. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು
೩೧. ಮಂಜುನಾಥ ಪೈ ಸ್ಮಾರಕ ಉದ್ಯೋಗ ಮತ್ತು ವ್ಯವಹಾರ ನಿರ್ವಹಣೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
೩೨. ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟಿçÃಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾರ್ಕೂರು
೩೩. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುಡಿಪು, ಬಂಟ್ವಾಳ ತಾಲೂಕು, ದ.ಕ – ೫೭೪೧೫೩
೩೪. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು – ೫೭೪೨೦೧
೩೫. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಮಡಿಕೇರಿ – ೫೭೧೨೦೧
೩೬. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕನ್ಯಾನ
೩೭. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮುನಿಯಾಲು, ಕಾರ್ಕಳ